ರಾಜಾರಾಮ್ ರಾವ್

Update: 2019-01-12 14:42 GMT

ಮೂಡುಬಿದಿರೆ, ಜ. 12: ಹುಡ್ಕೋ ಕಾಲನಿ ನಿವಾಸಿ ರಾಜಾರಾಮ್ ರಾವ್ (64) ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. 
ಅವರಿಗೆ ಪತ್ನಿ, ಮೂವರು ಪುತ್ರಿಯರು ಇದ್ದಾರೆ.

ಸಿಂಡಿಕೇಟ್ ಬ್ಯಾಂಕ್‍ನಲ್ಲಿ ಪುತ್ತೂರು ಶಾಖೆಯಲ್ಲಿ ಉದ್ಯೋಗಿಯಾಗಿ ಸೇರಿದ್ದ ಅವರು ಮೂಡುಬಿದಿರೆ ಕೋಡಂಗಲ್ಲು ಶಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ