ದೀಪ್ತಿ ಭದ್ರಾವತಿಗೆ ಎಚ್.ವಿ.ಸಾವಿತ್ರಮ್ಮ ಪ್ರಶಸ್ತಿ
Update: 2019-01-12 21:40 IST
ಬೆಂಗಳೂರು, ಜ.12: ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ಜ.19ರಂದು ಬೆಳಗ್ಗೆ 10.30ಕ್ಕೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದೀಪ್ತಿ ಭದ್ರಾವತಿಯವರಿಗೆ ಎಚ್.ವಿ.ಸಾವಿತ್ರಮ್ಮ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.