ಟಿ.ಉಂಞ

Update: 2019-01-15 12:37 GMT

ಮಂಗಳೂರು, ಜ.15: ಬಂಟ್ವಾಳ ತಾಲೂಕಿನ ಮಿತ್ತಬೈಲು ಸಮೀಪದ ತಾಳಿಪಡ್ಪು ನಿವಾಸಿ ಟಿ. ಉಂಞ (65) ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ತಡರಾತ್ರಿ ನಿಧನರಾದರು.

ಮೃತರು ಪತ್ನಿ, ದ.ಕ.ಜಿಲ್ಲಾ ಮುಸ್ಲಿಂ ಲೀಗ್ ಕಾರ್ಯದರ್ಶಿ ಇಸ್ಮಾಯೀಲ್ ಸಹಿತ 8 ಪುತ್ರರು, ಐವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ