ಮಹಿಳೆ ನಾಪತ್ತೆ

Update: 2019-01-15 15:59 GMT

ಕೋಟ, ಜ.15: ಯಡಾಡಿ ಎಂಬಲ್ಲಿ ಒಬ್ಬಂಟಿಯಾಗಿ ವಾಸವಾಗಿರುವ ಚಿಕ್ಕು (62) ಎಂಬವರು ಜ.10ರಿಂದ ಮನೆಯಿಂದ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News