ರಾಜಕೀಯ ಅಖಾಡದಲ್ಲಿ ನಾವೂ ಕುಸ್ತಿ ಆಡಿದವರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2019-01-16 12:45 GMT

ಬೆಂಗಳೂರು, ಜ. 16: ‘ರಾಜ್ಯದ ಕೆಲ ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ನಾವೇನು ಕೈಕಟ್ಟಿ ಕೂತಿಲ್ಲ. ರಾಜಕೀಯದ ಅಖಾಡದಲ್ಲಿ ನಾವೂ ಕುಸ್ತಿ ಆಡಿದವರು, ಪಟ್ಟುಗಳು ನಮಗೂ ಗೊತ್ತು’ ಎಂದು ಬಿಜೆಪಿಯ ಆಪರೇಷನ್ ಕಮಲ ವಿಚಾರದ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News