ಜ.17: ಸಂಸದೀಯ ಕಾರ್ಯದರ್ಶಿಯಾಗಿ ಐವನ್ ಡಿಸೋಜ ಪ್ರಮಾಣ

Update: 2019-01-16 13:50 GMT

ಮಂಗಳೂರು, ಜ.16: ರಾಜ್ಯ ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿಯಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ನೇಮಕಗೊಂಡಿದ್ದು, ಜ.17ರಂದು ಬೆಳಗ್ಗೆ 10:30ಕ್ಕೆ ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News