ಟಿ.ಆರ್.ಎಫ್: ಸರಕಾರಿ ಉದ್ಯೋಗದ ಕುರಿತು ಮಾರ್ಗದರ್ಶನ

Update: 2019-01-17 16:22 GMT

ಮಂಗಳೂರು, ಜ. 17: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಕಚೇರಿಯಲ್ಲಿ ಪ್ರತೀ ರವಿವಾರ ಮಧ್ಯಾಹ್ನ ಗಂಟೆ 3 ರಿಂದ 5 ರ ತನಕ ಸರಕಾರಿ ಉದ್ಯೋಗಗಳ ಬಗ್ಗೆ ನಿವೃತ್ತ ಸರಕಾರಿ ಅಧಿಕಾರಿಗಳಿಂದ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುವುದು.

ಆಸಕ್ತರು ಈ ವೇಳೆಯಲ್ಲಿ ಸಂಸ್ಥೆಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಅಧ್ಯಕ್ಷರಾದ ರಿಯಾಝ್ ಕಣ್ಣೂರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್, ವಿಶ್ವಾಸ್ ಕ್ರೌನ್, ಕಂಕನಾಡಿ, ಮಂಗಳೂರು. ದೂರವಾಣಿ: 0824-4267883, 9845120727 ಸಂಪರ್ಕಿಸಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News