ಡಾ.ಬಿ.ಸುಶೀಲಾ ವರ್ಗಾವಣೆ

Update: 2019-01-17 16:41 GMT

ಬೆಂಗಳೂರು, ಜ.17: ಕಲಬುರ್ಗಿ ಜಿಲ್ಲೆಯ ಸೇಡಂ ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತೆ ಡಾ.ಬಿ.ಸುಶೀಲಾರನ್ನು ಹೈದರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿ ಗುರುವಾರ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News