ಪಲ್ಸ್ ಪೋಲಿಯೊ ಕಾರ್ಯಕ್ರಮ ಮುಂದೂಡಿಕೆ

Update: 2019-01-19 16:27 GMT

ಉಡುಪಿ, ಜ.19: ರಾಜ್ಯಾದ್ಯಂತ ಫೆ.3ರಂದು ನಡೆಯಬೇಕಿದ್ದ ಪಲ್ಸ್ ಪೋಲಿಯೊ ಲಸಿಕೆ ವಿತರಣಾ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ.

ಲಸಿಕೆ ನೀಡುವ ಮುಂದಿನ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು ಎಂದು ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News