2014ರ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಇವಿಎಂಗಳನ್ನು ಹ್ಯಾಕ್ ಮಾಡಲಾಗಿತ್ತು

Update: 2019-01-21 14:11 GMT

#ಭಾರತದಲ್ಲಿ ಬಳಸುವ ಇವಿಎಂಗಳನ್ನು ತಯಾರಿಸಿದ್ದ ತಂಡದಲ್ಲಿದ್ದರೆನ್ನಲಾದ ವ್ಯಕ್ತಿ

ಲಂಡನ್, ಜ.21: 2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಇವಿಎಂಗಳನ್ನು ಹ್ಯಾಕ್ ಮಾಡಲಾಗಿತ್ತು ಎಂದು ಭಾರತದಲ್ಲಿ ಬಳಸುವ ಇವಿಎಂಗಳನ್ನು ತಯಾರಿಸಿದ್ದ ತಂಡದಲ್ಲಿದ್ದರೆನ್ನಲಾದ ವ್ಯಕ್ತಿಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ಲಂಡನ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2014ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಇವಿಎಂಗಳನ್ನು ಹ್ಯಾಕ್ ಮಾಡಲಾಗಿತ್ತು. ಮಹಾರಾಷ್ಟ್ರ ಉತ್ತರ ಪ್ರದೇಶ ಹಾಗು ಗುಜರಾತ್ ಚುನಾವಣೆಗಳಲ್ಲೂ ಇವಿಎಂಗಳನ್ನು ತಿರುಚಲಾಗಿದೆ ಎಂದವರು ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News