ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

Update: 2019-01-22 16:43 GMT

ಬ್ರಹ್ಮಾವರ, ಜ.22: ಮಂಡಿ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಬಾರಕೂರು ಹೊಸಾಳ ಚೌಳಿಕೆರೆ ರಸ್ತೆಯ ನಿವಾಸಿ, ನಿವೃತ್ತ ಬ್ಯಾಂಕ್ ಉದ್ಯೋಗಿ ದೇಜು ಸೇರಿಗಾರ್ (64) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ. 22 ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News