×
Ad

ಫೆ.2ರಂದು ಮಾಹಿತಿ ಹಕ್ಕು ಕಾಯ್ದೆ ಕುರಿತು ಕಾರ್ಯಾಗಾರ: ಎಲ್.ಕೃಷ್ಣಮೂರ್ತಿ

Update: 2019-01-24 22:36 IST

ಬೆಂಗಳೂರು, ಜ.24: ಕರ್ನಾಟಕ ಮಾಹಿತಿ ಆಯೋಗವು ಫೆ.2ರಂದು ನಗರದಲ್ಲಿ ಮಾಹಿತಿ ಹಕ್ಕು ಕಾಯಿದೆಯಡಿ ತೀರ್ಪು ನೀಡುವ ವಿಧಾನ ಕುರಿತ ಒಂದು-ದಿನದ ಕಾರ್ಯಾಗಾರವನ್ನು ಆಯೋಜಿಸಿದೆ ಎಂದು ಆಯೋಗದ ಮುಖ್ಯ ಮಾಹಿತಿ ಆಯುಕ್ತ ಎಲ್.ಕೃಷ್ಣಮೂರ್ತಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News