×
Ad

ಹೂಡೆ ಸರಕಾರಿ ಉರ್ದು ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Update: 2019-01-25 21:38 IST

ಉಡುಪಿ, ಜ.25: ಜಮೀಯ್ಯತುಲ್ ಫಲಾಹ್ ಉಡುಪಿ ಘಟಕ, ಉಡುಪಿ ಲೊಂಬಾರ್ಡ್ ಸ್ಮಾರಕ ಮಿಷನ್ ಆಸ್ಪತ್ರೆ, ವೈದ್ಯಕೀಯ ಪ್ರತಿನಿಧಿಗಳ ಸಂಘ ಹಾಗೂ ಬ್ರಹ್ಮಾವರ ಜಯಂಟ್ಸ್‌ನ ಸಹಭಾಗಿತ್ವದಲ್ಲಿ ಉಚಿತ ಸಾಮಾನ್ಯ ಆರೋಗ್ಯ, ನೇತ್ರ, ಎಲುಬು ಮತ್ತು ಕೀಲು ತಪಾಸಣಾ ಶಿಬಿರವನ್ನು ಜ. 27ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಹೂಡೆ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News