ಉಡುಪಿ: ಮಂಗನ ಕಾಯಿಲೆ ಕುರಿತು ಜಾಗೃತಿ ಕಾರ್ಯಾಗಾರ
ಉಡುಪಿ, ಜ.25: ಮಂಗನ ಕಾಯಿಲೆ ಕುರಿತು ಜಾಗೃತಿ ಮೂಡಿಸಲು ಅಂತರ್ ಇಲಾಖೆ ಅಧಿಕಾರಿಗಳಿಗೆ ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ಜಿಪಂ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.
ಕಾರ್ಯಾಗಾರದಲ್ಲಿ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕು ಆರೋಗ್ಯಾಧಿಕಾರಿ ಡಾ.ಕಿರಣ್, ಮಂಗನ ಕಾಯಿಲೆ ಮೂಲ, ಹರಡುವ ರೀತಿ, ರೋಗದ ಲಕ್ಷಣಗಳ ಬಗ್ಗೆ ಪಿಪಿಟಿ ಮೂಲಕ ವಿವರಣೆ ನೀಡಿದರು.
ಕಾರ್ಯಾಗಾರದಲ್ಲಿ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕು ಆರೋಗ್ಯಾಧಿಕಾರಿ ಡಾ.ಕಿರಣ್, ಮಂಗನ ಕಾಯಿಲೆ ಮೂಲ, ಹರಡುವ ರೀತಿ, ರೋಗದ ಲಕ್ಷಣಗಳ ಬಗ್ಗೆ ಪಿಪಿಟಿ ಮೂಲಕ ವಿವರಣೆ ನೀಡಿದರು. ಬೆಳಗಾವಿ ಪ್ರಾದೇಶಿಕ ವೈದ್ಯಕೀಯ ಸಂಶೋಧನಾ ಕೇಂದ್ರದ ಸಂಶೋಧನಾ ಸಹಾಯಕ ಡಾ.ದರ್ಶನ್ ಪಾಲ್ಗೊಂಡಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ ಕಾರ್ಯಾಗಾರದ ಉದ್ದೇಶ ವಿವರಿಸಿದರು.
ಬೆಳಗಾವಿ ಪ್ರಾದೇಶಿಕ ವೈದ್ಯಕೀಯ ಸಂಶೋನಾಕೇಂದ್ರದಸಂಶೋನಾ ಸಹಾಯಕ ಡಾ.ದರ್ಶನ್ ಪಾಲ್ಗೊಂಡಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ ಕಾರ್ಯಾಗಾರದ ಉದ್ದೇಶ ವಿವರಿಸಿದರು. ಆರೋಗ್ಯ, ಅರಣ್ಯ, ಪಶುಸಂಗೋಪನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡರು.
ಆರೋಗ್ಯ, ಅರಣ್ಯ, ಪಶುಸಂಗೋಪನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡರು.