×
Ad

ವಕೀಲೆ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪ

Update: 2019-01-28 22:56 IST

ಬೆಂಗಳೂರು, ಜ.28: ಭದ್ರತಾ ಸಿಬ್ಬಂದಿಯೋರ್ವ ವಕೀಲೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಕೀಲೆ ಕಾರ್ಯನಿಮಿತ್ತ ಕಚೇರಿಯಲ್ಲಿ ರವಿವಾರ ತಡರಾತ್ರಿವರೆಗೆ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News