×
Ad

ರಸ್ತೆ ಕಾಮಗಾರಿ: ಉಡುಪಿ ಜಿಪಂ ಅಧ್ಯಕ್ಷರಿಂದ ಪರಿಶೀಲನೆ

Update: 2019-01-30 21:31 IST

ಉಡುಪಿ, ಜ.30: ಅಂಬಲಪಾಡಿ ಗ್ರಾಪಂ ವ್ಯಾಪ್ತಿಯ ಕಪ್ಪೆಟ್ಟು ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಹಾಗೂ ಚರಂಡಿ ಕಾಮಗಾರಿ ಪ್ರದೇಶಕ್ಕೆ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಪಂ ಸದಸ್ಯ ವಿಜಯ ಶೆಟ್ಟಿ, ಇಂಜಿನಿಯರ್ ಹಾಗೂ ಸ್ಥಳೀಯರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News