×
Ad

ಕುಂಭಮೇಳ...

Update: 2019-02-04 23:40 IST

ಅಲಹಾಬಾದ್‌ನಲ್ಲಿ ನಡೆಯುತ್ತಿರುವ ಕುಂಭಮೇಳದ ಪ್ರಯುಕ್ತ ವೌನಿ ಅಮಾವಾಸ್ಯೆಯ ದಿನವಾದ ಸೋಮವಾರ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಕೈಗೊಳ್ಳಲು ದೇಶದ ವಿವಿಧೆಡೆಯಿಂದ ಸಹಸ್ರಾರು ಭಕ್ತಾದಿಗಳು ಆಗಮಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor