ಫೆ.19ಕ್ಕೆ ಉಡುಪಿ ಜಿಪಂ ಸಾಮಾನ್ಯ ಸಭೆ
Update: 2019-02-06 20:14 IST
ಉಡುಪಿ, ಫೆ.6: ಉಡುಪಿ ಜಿಲ್ಲಾ ಪಂಚಾಯತ್‌ನ 15ನೇ ಸಾಮಾನ್ಯ ಸಭೆ ಫೆ.19ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ಮಣಿಪಾಲದ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಉಡುಪಿ ಜಿಪಂನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.