ಮುಹಮ್ಮದ್ ಉಂಬುದ

Update: 2019-02-06 17:19 GMT

ಉಳ್ಳಾಲ, ಫೆ. 6: ಹರೇಕಳ ಆಲಡ್ಕ ಬದ್ರಿಯ ಜುಮಾ ಮಸೀದಿಯ ಮಾಜಿ ಅಧ್ಯಕ್ಷ ಮುಹಮ್ಮದ್ ಉಂಬುದ (70) ಇಂದು ನಿಧನರಾದರು.

ಅವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News