ವಿಧಾನ ಸಭೆ ಕಲಾಪ ಆರಂಭವಾಗುತ್ತಿದ್ದಂತೆ ಧರಣಿ

Update: 2019-02-07 06:34 GMT

ಬೆಂಗಳೂರು, ಫೆ.7: ವಿಧಾನ ಸಭೆಯ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಧರಣಿ ನಡೆಸಿದರು. ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಸರಕಾರದ ವಿರುದ್ಧ ಘೋಷಣೆ ಕೂಗಿದರು.  ಇದರಿಂದಾಗಿ ವಿಧಾನಸಭೆಯ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News