ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ
Update: 2019-02-09 16:04 IST
ಮಂಗಳೂರು, ಫೆ. 9: ಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಅವರು ಧರ್ಮಸ್ಥಳಕ್ಕೆ ಭೇಟಿ ನೀಡುವ ಸಂದರ್ಭ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಧಾನ ಪರಿಷತ್ತಿನ ಸದಸ್ಯ ಬಿ.ಎಂ.ಫಾರೂಕ್ ಸ್ವಾಗತಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಬಿ.ಎಮ್ ಲಕ್ಷ್ಮಿ ಪ್ರಸಾದ್, ಪೋಲಿಸ್ ಕಮೀಷನರ್ ಟಿ. ಆರ್.ಸುರೇಶ್ ಮಾಜಿ ಸಚಿವ ಅಮರನಾಥ್ ಶೆಟ್ಟಿ, ಮೇಯರ್ ಕೆ. ಭಾಸ್ಕರ್, ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ, ರಾಜ್ಯ ಉಪಾಧ್ಯಕ್ಷ ಎಂ.ಬಿ ಸದಾಶಿವ, ಮಂಗಳೂರು ದಕ್ಷಿಣ ಕ್ಷೇತ್ರದ ಅಧ್ಯಕ್ಷ ವಸಂತ ಪೂಜಾರಿ, ವಕ್ತಾರ ಸುಶೀಲ್ ನೊರೊನ್ಹ, ಯುವ ಜನತಾದಳದ ಮಧುಸೂಧನ್ ಹಾಗು ಇತರರು ಉಪಸ್ಥಿತರಿದ್ದರು.