×
Ad

ಚೊಕ್ಕಬೆಟ್ಟು: ಫೆ.14ಕ್ಕೆ ಜಿಫ್ರಿ ತಂಙಳ್ ಪ್ರವಚನ

Update: 2019-02-13 22:40 IST

ಮಂಗಳೂರು, ಫೆ.13: ಎಸ್ಕೆಎಸ್ಸೆಸ್ಸೆಫ್ ಮತ್ತು ಎಸ್‌ವೈಎಸ್ ಚೊಕ್ಕಬೆಟ್ಟು ಶಾಖೆಗಳ ಜಂಟಿ ಆಶ್ರಯದಲ್ಲಿ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಚೊಕ್ಕಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದ ಬಳಿ ಫೆ.14ರಂದು ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಮೀಯ್ಯತುಲ್ ಉಲಮಾದ ಅಧ್ಯಕ್ಷ ಸೈಯದುಲ್ ಉಲಮಾ ಅಸ್ಸೆಯ್ಯದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ದುಆ ಆಶೀರ್ವಚನ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News