ಐಇಡಿ ಸ್ಫೋಟ: 18 ಸಿಆರ್ ಪಿಎಫ್ ಸಿಬ್ಬಂದಿ ಮೃತ್ಯು

Update: 2019-02-14 12:06 GMT

ಹೊಸದಿಲ್ಲಿ, ಫೆ.14: ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಇಂದು ನಡೆದ ಸ್ಫೋಟದಲ್ಲಿ 18 ಸಿಆರ್ ಪಿಎಫ್ ಸಿಬ್ಬಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಗೋರಿಪೋರಾದಲ್ಲಿ ನಡೆದ ಈ ಘಟನೆಯಲ್ಲಿ ಐಇಡಿ ಸ್ಫೋಟಗೊಂಡಿತ್ತು ಎಂದು ಶಂಕಿಸಲಾಗಿದೆ. ಸ್ಫೋಟ ಸಂಭವಿಸಿದ ನಂತರ ಗುಂಡಿನ ಸದ್ದು ಕೇಳಿ ಬಂದಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಘಟನೆಯಲ್ಲಿ ಹಲವು ಸಿಆರ್ ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News