ನೂತನ ಚುನಾವಣಾ ಆಯುಕ್ತರಾಗಿ ಸುಶೀಲ್ ಚಂದ್ರ ಆಯ್ಕೆ

Update: 2019-02-14 14:14 GMT

ಹೊಸದಿಲ್ಲಿ, ಫೆ.14: ನೂತನ ಚುನಾವಣಾ ಆಯುಕ್ತರಾಗಿ ಸಿಬಿಡಿಟಿ ಚೇರ್ ಮ್ಯಾನ್ ಸುಶೀಲ್ ಚಂದ್ರ ಆಯ್ಕೆಯಾಗಿದ್ದಾರೆ. ಲೋಕಸಭಾ ಚುನಾವಣೆಗೆ ಇನ್ನೇನು ಕೆಲ ದಿನಗಳಿರುವಂತೆಯೇ ಈ ನೇಮಕ ನಡೆದಿದೆ.

ಲೋಕಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು ಈ ತಿಂಗಳ ಕೊನೆಯಲ್ಲಿ ಪ್ರಕಟಿಸುವ ಸಾಧ್ಯತೆಯಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News