ವೀರ ನಮನ...
Update: 2019-02-15 23:52 IST
ಜಮ್ಮುಕಾಶ್ಮೀರದ ಪುಲ್ವಾಮದಲ್ಲಿ ಗುರುವಾರ ಉಗ್ರರ ಕಾರ್‌ಬಾಂಬ್ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರರಿಗೆ ದೇಶಾದ್ಯಂತ ಜನರು ಶ್ರದ್ಧಾಂಜಲಿಗಳನ್ನು ಸಲ್ಲಿಸಿದರು. ಅಲ್ಲದೇ ವಿವಿಧೆಡೆ ದಾಳಿಗೆ ಕಾರಣವಾದ ಪಾಕ್‌ನ ವಿರೋಧ ಭಾರೀ ಆಕ್ರೋಶ, ಪ್ರತಿಭಟನೆಗಳು ನಡೆದವು. ರಶ್ಯ, ಅಮೆರಿಕ, ಚೀನಾ ಸೇರಿದಂತೆ ಜಗತ್ತಿನಾದ್ಯಂತದ ಹಲವಾರು ದೇಶಗಳು, ಸಿಆರ್‌ಪಿಎಫ್ ಯೋಧರ ಮೇಲೆ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಜೈಶೆ ಮುಹಮ್ಮದ್ ನಡೆಸಿದ ಭೀಕರ ದಾಳಿಯನ್ನು ಖಂಡಿಸಿವೆ.