ಸುರತ್ಕಲ್: ಯುವತಿ ನಾಪತ್ತೆ

Update: 2019-02-15 18:24 GMT

ಮಂಗಳೂರು, ಫೆ.15: ತನ್ನ ಸ್ನೇಹಿತೆಯ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಯುವತಿಯೋರ್ವಳು ವಾಪಸಾಗದೇ ನಾಪತ್ತೆಯಾದ ಘಟನೆ ನಡೆದಿದೆ.

ಕಾಟಿಪಳ್ಳ 1ನೇ ಬ್ಲಾಕ್ ನಿವಾಸಿ ನೆಬಿ ಸತ್ತಾಲ್ ಫಾಮಿದಾ (18) ನಾಪತ್ತೆಯಾದ ಯುವತಿ.

ಚಹರೆ: 5 ಅಡಿ ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಶರೀರ, ಕಪ್ಪು ಬುರ್ಖಾ ಧರಿಸಿದ್ದು, ಕನ್ನಡ, ತುಳು ಮತ್ತು ಬ್ಯಾರಿ ಭಾಷೆಯನ್ನು ಮಾತನಾಡುತ್ತಾರೆ. ಯುವತಿಯ ಬಗ್ಗೆ ಯಾವುದೇ ಮಾಹಿತಿ ಕಂಡುಬಂದಲ್ಲಿ ಸುರತ್ಕಲ್ ಪೊಲೀಸ್ ಠಾಣೆ (0824- 2220540) ಗೆ ಮಾಹಿತಿ ನೀಡಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News