ಉಗ್ರರ ದಾಳಿ: ಹುತಾತ್ಮರಿಗೆ ಐಪಿಎಸ್ ಅಧಿಕಾರಿಗಳ ವೇತನ

Update: 2019-02-17 14:40 GMT

ಬೆಂಗಳೂರು, ಫೆ.17: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ಕುಟುಂಬಕ್ಕೆ ಐಪಿಎಸ್ ಅಧಿಕಾರಿಗಳು ತಮ್ಮ ಒಂದು ದಿನದ ವೇತನ ನೀಡಲು ಮುಂದಾಗಿದ್ದಾರೆ.

ಅಧಿಕಾರಿಗಳು ತಮ್ಮ ಒಂದು ದಿನದ ಸಂಬಳವನ್ನು ಹುತಾತ್ಮರ ಕುಟುಂಬಕ್ಕೆ ನೀಡಲು ನಿರ್ಧರಿಸಿದ್ದಾರೆ ಎಂದು ಕರ್ನಾಟಕ ಐಪಿಎಸ್ ಅಸೋಸಿಯೇಷನ್ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News