ಅಮಿತಾಭ್‌ರಿಂದ ಹುತಾತ್ಮ ಯೋಧರ ಕುಟುಂಬಕ್ಕೆ ತಲಾ 5 ಲಕ್ಷ ರೂ.

Update: 2019-02-18 19:19 GMT

ಮುಂಬೈ, ಫೆ. 18: ಜಮ್ಮು ಹಾಗೂ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ನ 40 ಯೋಧರ ಕುಟುಂಬಕ್ಕೆ ಮೆಗಾ ಸ್ಟಾರ್ ಅಮಿತಾಭ್ ಬಚ್ಚನ್ ತಲಾ 5 ಲಕ್ಷ ರೂಪಾಯಿ ನೀಡಲಿದ್ದಾರೆ. ಹೌದು ಅಮಿತಾಭ್ ಬಚ್ಚನ್ ಹುತಾತ್ಮ ಯೋಧನ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ನೀಡಲಿದ್ದಾರೆ. ದಾನ ನೀಡಲು ಸೂಕ್ತ ಪ್ರಕ್ರಿಯೆ ಬಗ್ಗೆ ಅವರು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಬಚ್ಚನ್ ಅವರ ವಕ್ತಾರ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News