ಭಾರತಕ್ಕೆ ಆಗಮಿಸಿದ ಸೌದಿ ರಾಜಕುಮಾರ ಸಲ್ಮಾನ್ ರನ್ನು ಸ್ವಾಗತಿಸಿದ ಮೋದಿ

Update: 2019-02-19 16:52 GMT

ಹೊಸದಿಲ್ಲಿ, ಫೆ.19: ಭಾರತಕ್ಕೆ ಆಗಮಿಸಿದ ಸೌದಿ ರಾಜಕುಮಾರ ಮುಹಮ್ಮದ್ ಬಿನ್ ಸಲ್ಮಾನ್ ರನ್ನು ಪ್ರಧಾನಿ ನರೇಂದ್ರ ಮೋದಿಯವರು ಸ್ವಾಗತಿಸಿದರು. ಪಾಕಿಸ್ತಾನಕ್ಕೆ ಭೇಟಿ ನೀಡಿ ಹಲವು ಒಪ್ಪಂದಗಳ ಬಗ್ಗೆ ಮಾತುಕತೆ ನಡೆಸಿದ ನಂತರ ಸಲ್ಮಾನ್ ಭಾರತಕ್ಕೆ ಬಂದಿಳಿದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News