ಯುವಕ ನಾಪತ್ತೆ

Update: 2019-02-21 16:42 GMT

ಬಂಟ್ವಾಳ, ಫೆ. 21: ವಿಟ್ಲ ಕಸಬಾ ಗ್ರಾಮದ ಕಂಬಳಬೆಟ್ಟು ನಿವಾಸಿ ಮುಹಮ್ಮದ್ ರಫೀಕ್ (35) ಎಂಬವರು ಕಾಣೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತನ್ನ ಪತಿ ಬೆಂಗಳೂರಿನ ಯಶವಂತಪುರದಲ್ಲಿ ಶಾಹಿ ದರ್ಬಾರ್ ಹೊಟೇಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದು, 4 ದಿನಗಳ ಹಿಂದೆ ಕೆಲಸ ಮಾಡುವ ಹೊಟೇಲ್ ಹೋಗದೆ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News