ಪ್ರಧಾನಿ ಮೋದಿಗೆ ಪ್ರತಿಷ್ಟಿತ ‘ಸಿಯೋಲ್ ಶಾಂತಿ ಪ್ರಶಸ್ತಿ’ ಪ್ರದಾನ

Update: 2019-02-22 07:10 GMT

ಸಿಯೋಲ್, ಫೆ.22: ಅಂತಾರಾಷ್ಟ್ರೀಯ ಸಹಕಾರ ಮತ್ತು ಜಾಗತಿಕ ಆರ್ಥಿಕ ಬೆಳವಣಿಗೆಗೆ ನೀಡಿದ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರತಿಷ್ಟಿತ ‘ಸಿಯೋಲ್ ಶಾಂತಿ ಪ್ರಶಸ್ತಿ’ ಪ್ರದಾನಿಸಲಾಗಿದೆ.

ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಯೋಲ್ ಶಾಂತಿ ಪ್ರಶಸ್ತಿ ಫೌಂಡೇಶನ್ ಪ್ರಶಸ್ತಿ ಪ್ರದಾನಿಸಲಾಯಿತು. ಇದೇ ಸಂದರ್ಭ ಮೋದಿಯವರ ಬದುಕು ಮತ್ತು ಸಾಧನೆಗಳ ಬಗ್ಗೆ ಕಿರುಚಿತ್ರ ಪ್ರದರ್ಶಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News