ಕೆಂಗಲ್ ಮೂರ್ತಿಗೆ ಪಿಎಚ್‌ಡಿ ಪದವಿ

Update: 2019-02-22 16:45 GMT

ಬೆಂಗಳೂರು, ಫೆ. 22: ಕೆ.ಜಿ.ಕೆಂಗಲ್ ಮೂರ್ತಿ ಬೆಂಗಳೂರು ವಿಶ್ವ ವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ಡಿ.ಕೆ.ಚಿತ್ತಯ್ಯ ಪೂಜಾರ್ ಮಾರ್ಗದರ್ಶನದಲ್ಲಿ ಮಂಡಿಸಿದ ‘ಕನ್ನಡ ಶಾಸನಗಳಲ್ಲಿ ಸ್ತ್ರೀ ಸಂವೇದನೆ: ಸಾಂಸ್ಕೃತಿಕ ಅಧ್ಯಯನ’ ಎಂಬ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವ ವಿದ್ಯಾಲಯ ಪಿಎಚ್.ಡಿ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News