×
Ad

ನಝೀರ್‌ ಅಹ್ಮದ್

Update: 2019-02-24 22:57 IST

ಮಂಗಳೂರು, ಫೆ.24: ಇಲ್ಲಿನ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ನಝೀರ್‌ ಅಹ್ಮದ್ (58) ಹೃದಯಾಘಾತದಿಂದ ಶನಿವಾರ ಸಂಜೆ ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News