×
Ad

ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2019-02-25 19:22 IST

ಬೆಂಗಳೂರು, ಫೆ. 25: ಐದು ಮಂದಿ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರ ಹೆಸರಿನ ಮುಂದಿನ ಸ್ಥಳಕ್ಕೆ ನಿಯೋಜನೆಗೊಳ್ಳುವಂತೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ಎಂ.ಮಹೇಶ್ವರ್ ರಾವ್-ಸರಕಾರದ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ(ಎಂಎಸ್‌ಎಂಇ), ರಾಜೇಂದ್ರ ಕುಮಾರ್ ಕತ್ರಿ-ಸರಕಾರದ ಕಾರ್ಯದರ್ಶಿ ಕೃಷಿ ಇಲಾಖೆ, ಅಮ್ಲಾನ್ ಆದಿತ್ಯ ಬಿಸ್ವಾಸ್-ಸರಕಾರದ ಕಾರ್ಯದರ್ಶಿ ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ.

ಚಕ್ರವರ್ತಿ ಮೋಹನ್-ಸರಕಾರದ ಕಾರ್ಯದರ್ಶಿ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಎಂ.ಮಂಜುನಾಥ್ ನಾಯ್ಕಾ-ಸರಕಾರದ ಕಾರ್ಯದರ್ಶಿ ಕಾರ್ಮಿಕ ಇಲಾಖೆ ಇಲ್ಲಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News