ಚಿಕ್ಕಮಗಳೂರು ನೂತನ ಜಿಲ್ಲಾಧಿಕಾರಿಯಾಗಿ ಡಾ.ಬಗಾದಿ ಗೌತಮ್ ಅಧಿಕಾರ ಸ್ವೀಕಾರ

Update: 2019-02-25 17:47 GMT

ಚಿಕ್ಕಮಗಳೂರು.ಫೆ.25: ದಾವಣಗೆರೆ ಜಿಲ್ಲೆಯಿಂದ ಚಿಕ್ಕಮಗಳೂರಿಗೆ ವರ್ಗಾವಣೆಯಾಗಿ ಬಂದಿರುವ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಇಂದು ಜಿಲ್ಲಾಧಿಕಾರಿ ಎಂ.ಕೆ ಶ್ರೀರಂಗಯ್ಯ ಅವರಿಂದ ಅಧಿಕಾರ ವಹಿಸಿಕೊಂಡರು.

2009ರ ಐಎಎಸ್ ಬ್ಯಾಚ್‍ನ ಅಧಿಕಾರಿಯಾಗಿರುವ ಡಾ.ಬಗಾದಿ ಗೌತಮ್ ಅವರು 2016 ನವೆಂಬರ್ 03 ರಿಂದ ರಾಯಚೂರು ಜಿಲ್ಲಾಧಿಕಾರಿಯಾಗಿ ಅದಕ್ಕೂ ಮೊದಲು ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News