ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿ: ನಾಲ್ವರು ಯೋಧರು ಹುತಾತ್ಮ
Update: 2019-03-01 18:29 IST
ಜಮ್ಮು, ಮಾ.1: ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.