ಹಾಜಿ ಶೇಖ್ ಇಬ್ರಾಹಿಂ

Update: 2019-03-01 16:43 GMT

ಕುಂದಾಪುರ, ಮಾ.1: ಸ್ಥಳೀಯ ಖಾರ್ವಿಕೇರಿ ನಿವಾಸಿ ಹಾಜಿ ಶೇಖ್ ಇಬ್ರಾಹಿಂ (73) ಅಲ್ಪಕಾಲದ ಅಸೌಖ್ಯದಿಂದ ಇತ್ತೀಚೆಗೆ ನಿಧನರಾದರು. ಮುಂಬೈಯಲ್ಲಿ ಉದ್ಯೋಗಿಯಾಗಿದ್ದ ಅವರು ಕೆಲವು ವರ್ಷಗಳ ಹಿಂದೆ ಮುಂಬೈಯನ್ನು ತ್ಯಜಿಸಿ ಸ್ವಂತ ಊರಾದ ಕುಂದಾಪುರದ ಖಾರ್ವಿಕೇರಿಯಲ್ಲಿ ವಾಸವಾಗಿದ್ದರು.

ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ