ಮಣಿಪಾಲ: ವಸ್ತು ಪ್ರದರ್ಶನ ವೀಕ್ಷಣೆ
Update: 2019-03-01 22:17 IST
ಉಡುಪಿ, ಮಾ.1: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಜ್ಯ ಸರಕಾರದ ಅಭಿವೃದ್ಧಿ ಯೋಜನೆಗಳ ಕುರಿತು ವಸ್ತು ಪ್ರದರ್ಶನವೊಂದು ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುತ್ತಿದೆ.
ಶುಕ್ರವಾರ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ,ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಭೇಟಿ ನೀಡಿ ವಸ್ತುಪ್ರದರ್ಶನವನ್ನು ವೀಕ್ಷಿಸಿದರು. ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಶಾ ಉಪಸ್ಥಿತರಿದ್ದರು.