ಮಹಮ್ಮದ್ ಎಲ್ಯಂಗ

Update: 2019-03-02 14:38 GMT

ಉಪ್ಪಿನಂಗಡಿ, ಮಾ. 2: ಕೊಲ ಗ್ರಾಮದ ಗಂಡಿಬಾಗಿಲು ನಿವಾಸಿ ಮಹಮ್ಮದ್ ಎಲ್ಯಂಗ (60) ಎಂಬವರು ಕೆಲ ದಿನಗಳ ಅನಾರೋಗ್ಯದಿಂದ ಮಾ. 1ರಂದು ರಾತ್ರಿ ತನ್ನ ಮನೆಯಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ, ಪುತ್ರರು, ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ