×
Ad

ಉಡುಪಿ: ನೂತನ ಜಿಲ್ಲಾಧಿಕಾರಿ, ಎಸ್ಪಿಯಿಂದ ಸಚಿವರ ಭೇಟಿ

Update: 2019-03-02 20:25 IST

ಉಡುಪಿ, ಮಾ.2: ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಹಾಗೂ ನೂತನ ಎಸ್ಪಿ ನಿಶಾ ಜೇಮ್ಸ್ ಅವರು ಶನಿವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಅವರನ್ನು ಉಡುಪಿ ಅತಿಥಿ ಗೃಹದಲ್ಲಿ ಭೇಟಿ ಮಾಡಿ ಹಲವು ವಿಷಯಗಳ ಕುರಿತು ಚರ್ಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News