ಹಂಪಿ ಉತ್ಸವಕ್ಕೆ ಚಾಲನೆ...
Update: 2019-03-02 23:14 IST
ಎರಡು ದಿನಗಳ ಕಾಲ ನಡೆಯಲಿರುವ ಪ್ರಸಿದ್ಧ ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೆ ಚಾಲನೆ ದೊರೆತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.