ಕಲಬುರಗಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Update: 2019-03-06 07:10 GMT

ಕಲಬುರಗಿ,ಮಾ.6: ಕಲಬುರಗಿಯಲ್ಲಿ ಬುಧವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಭಾರತ್ ಪೆಟ್ರೋಲಿಯಂ ಡಿಪೋ, ಈಶಾನ್ಯ ರಾಜ್ಯಗಳ ವಿದ್ಯಾರ್ಥಿನಿಯರ ಹಾಸ್ಟೆಲ್, ಬೆಂಗಳೂರು ವಿವಿ ವಿದ್ಯಾರ್ಥಿನಿಯರ ಹಾಸ್ಟೆಲ್  ಕಟ್ಡಡವನ್ನು ಮೋದಿ ಉದ್ಘಾಟಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News