ಕೆಪಿಸಿಸಿ ಐಟಿ ಸೆಲ್: ಪ್ರಧಾನ ಕಾರ್ಯದರ್ಶಿಯಾಗಿ ಸುಹೇಲ್ ಅಹ್ಮದ್

Update: 2019-03-08 15:40 GMT

ಬೆಂಗಳೂರು, ಮಾ.8: ಕಾಂಗ್ರೆಸ್‌ನ ಮಾಹಿತಿ ತಂತ್ರಜ್ಞಾನ ವಿಭಾಗದ(ಐಟಿ ಸೆಲ್) ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹೇಲ್ ಅಹ್ಮದ್ ನೇಮಕಗೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ಕೊಡುಗೆ, ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ನ ಸಕ್ರಿಯ ಕಾರ್ಯಕರ್ತ ಸುಹೇಲ್ ಅಹ್ಮದ್ ಅವರನ್ನು ಐಟಿ ಸೆಲ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದು ಕೆಪಿಸಿಸಿ ಐಟಿಸೆಲ್ ವಿಭಾಗದ ಅಧ್ಯಕ್ಷ ಪಿ.ಎಸ್.ನಿರಂಜನ್ ರಾವ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News