×
Ad

ಉಡಪಿ: ಸಿಎಫ್‌ಐಯಿಂದ ಮಹಿಳಾ ದಿನಾಚರಣೆ

Update: 2019-03-09 22:29 IST

ಉಡಪಿ, ಮಾ. 9: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ನಿಶಾ ಜೇಮ್ಸ್ ಹಾಗೂ ರ್ಯಾಂಕ್ ವಿಜೇತ ವೈದ್ಯೆ ಡಾ.ಸುಹಾನ ಮಿರ್ಝಾ ಅವರನ್ನು ಶುಕ್ರವಾರ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಹನ್ನಾನ್ ಮಲ್ಪೆ ಹಾಗೂ ಇತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News