ದ.ಕ. ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೊಗೆ ಸಚಿವ ಖಾದರ್ ಚಾಲನೆ

Update: 2019-03-10 05:10 GMT

ಮಂಗಳೂರು, ಮಾ. 10: ದ.ಕ. ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೊಗೆ ಸಚಿವ ಯು.ಟಿ. ಖಾದರ್ ಅವರು ಲೇಡಿಗೋಶನ್ ಆಸ್ಪತ್ರೆಯಲ್ಲಿ ರವಿವಾರ ಚಾಲನೆ ನೀಡಿದರು.

ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮಕೃಷ್ಣರಾವ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ರಾಜೇಶ್ ಬಿ.ವಿ., ಲೇಡಿಗೋಶನ್ ವೈದ್ಯಾಧಿಕಾರಿ ಡಾ. ಸವಿತಾ, ವೆನ್ಲಾಕ್ ಆಸ್ಪತ್ರೆಯ ಡಾ. ಸಲ್ದಾನ, ಡಾ. ಬಾಲಕೃಷ್ಣ ಅವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News