×
Ad

ಸಚಿವ ರೇವಣ್ಣ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

Update: 2019-03-10 23:08 IST

ಮಂಡ್ಯ, ಮಾ.10: ನಟಿ ಸುಮಲತಾ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಸಚಿವ ಎಚ್.ಡಿ ರೇವಣ್ಣ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಮುಖಂಡ ಸಿ.ಟಿ ಮಂಜುನಾಥ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಹೆಣ್ಣಿಗೆ ಸಚಿವ ರೇವಣ್ಣ ಅಪಮಾನ ಮಾಡಿರುವುದು ಕಾನೂನು ರೀತಿ ಅಪರಾಧವಾಗಿದೆ. ಮಹಿಳಾ ಆಯೋಗ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಮತ್ತು ಛೀಮಾರಿ ಹಾಕಬೇಕು ಎಂದು ಮಂಜುನಾಥ್ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News