ನಾಪತ್ತೆ

Update: 2019-03-15 16:38 GMT

ಬ್ರಹ್ಮಾವರ, ಮಾ.15: ಪಾರ್ಶ್ವವಾಯು ಖಾಯಿಲೆಯಿಂದ ಬಳಲುತ್ತಿದ್ದ ಮಟಪಾಡಿ ಗ್ರಾಮದ ಮಹಾಬಲ(65) ಎಂಬುವವರು ಮಾ.13ರಂದು ಮನೆಯಿಂದ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲಿೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News