ಉಡುಪಿ-ಚಿಕ್ಕಮಗಳೂರು : ಎರಡನೇ ದಿನವೂ ನಾಮಪತ್ರ ಸಲ್ಲಿಕೆ ಇಲ್ಲ

Update: 2019-03-20 17:47 GMT

ಉಡುಪಿ, ಮಾ.20: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಎರಡನೇ ದಿನವಾದ ಬುಧವಾರವೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಚುನಾವಣಾಧಿಕಾರಿಯವರು ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಮಾ.26 ಕೊನೆಯ ದಿನವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News