ಮಾ. 24: ಕಿವಿ, ಕಣ್ಣು ತಪಾಸಣಾ ಶಿಬಿರ

Update: 2019-03-21 13:41 GMT

ಉಡುಪಿ, ಮಾ.21: ಹುಮ್ಯಾನಿಟೇರಿಯನ್ ರಿಲೀಫ್ ಸೊಸೈಟಿ ಉಡುಪಿ ಮತ್ತು ಸ್ಕೂಲ್ ಆಫ್ ಅಲೈಡ್ ಹೆಲ್ತ್ ಸಯನ್ಸಸ್ ಮಣಿಪಾಲ ಇದರ ಜಂಟಿ ಆಶ್ರಯದಲ್ಲಿ 50 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ಉಚಿತ ಕಿವಿ ಮತ್ತು ಕಣ್ಣು ತಪಾಸಣಾ ಶಿಬಿರವನ್ನು ಮಾ.24ರಂದು ಬೆಳಗ್ಗೆ 9 ಗಂಟೆ ಯಿಂದ ಮಧ್ಯಾಹ್ನ 12:30ರವರೆಗೆ ಉಡುಪಿಯ ಜಾಮೀಯ ಮಸೀದಿಯ ಸಭಾಂಗಣದಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448857812, 9964071680ನ್ನು ಸಂಪರ್ಕಿಸುವಂತೆ ಎಚ್‌ಆರ್‌ಎಸ್ ಜಿಲ್ಲಾ ಸಂಚಾಲಕ ಹಸನ್ ಕೋಡಿಬೆಂಗ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News