ರಾಜ್ಯಮಟ್ಟದ ರಾಮಾಯಣ ಪರೀಕ್ಷೆ: ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಗೆ ಚಿನ್ನ

Update: 2019-03-21 13:44 GMT

ಬಂಟ್ವಾಳ, ಮಾ. 21: ಭಾರತ ಸಂಸ್ಕೃತಿ ಪ್ರತಿಷ್ಠಾನ ಇದರ ಆಶ್ರಯದಲ್ಲಿ ನಡೆದ 2018-19 ಸಾಲಿನ ರಾಜ್ಯಮಟ್ಟದ ರಾಮಾಯಣ ಪರೀಕ್ಷೆಯಲ್ಲಿ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇಲ್ಲಿನ 8ನೆ ತರಗತಿಯ ನಿಶಾಂತ್ ಕೃಷ್ಣ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದು ಹಾಗೂ ಮಹಾಭಾರತ ಪರೀಕ್ಷೆಯಲ್ಲಿ 9ನೆ ತರಗತಿಯ ಅಮೃತಾ ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕ ಪಡೆದಿರುತ್ತಾರೆ ಎಂದು ಶ್ರೀರಾಮ ವಿದ್ಯಾಕೇಂದ್ರದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News